ನವದೆಹಲಿ: ಶೂಟಿಂಗ್ ಸ್ಪರ್ಧೆ ಕೈಬಿಟ್ಟದ್ದನ್ನು ಪ್ರತಿಭಟಿಸಿ 2022ರ ಕಾಮನ್ವೆಲ್ತ್ ಕ್ರೀಡಾಕೂಟವನ್ನು ಬಹಿಷ್ಕರಿಸಲು ನಿರ್ಧರಿಸಿರುವ ಭಾರತ ಒಲಿಂಪಿಕ್ಸ್ ಸಂಸ್ಥೆ (ಐಒಎ) ಇದಕ್ಕಾಗಿ ಸರ್ಕಾರದ ಅನುಮತಿ ಕೋರಿದೆ.

ಈ ಕುರಿತು ಕೇಂದ್ರ ಕ್ರೀಡಾ ಸಚಿವ ಕಿರಣ್ ರಿಜುಜು ಅವರಿಗೆ ಶನಿವಾರ ಪತ್ರ ಬರೆದಿರುವ ಐಒಎ ಅಧ್ಯಕ್ಷ ನರಿಂದರ್ ಬಾತ್ರಾ ಈ ಕುರಿತು ಆದಷ್ಟು ಬೇಗ ನಿರ್ಧಾರ ಪ್ರಕಟಿಸಬೇಕು ಎಂದು ಕೋರಿದ್ದಾರೆ. ಸೆಪ್ಟೆಂಬರ್ನಲ್ಲಿ ರುವಾಂಡದಲ್ಲಿ ನಡೆಯಲಿರುವ ಕಾಮನ್ವೆಲ್ತ್ ಗೇಮ್ಸ್ ಫೆಡರೇಷನ್ನ ಸಭೆಯನ್ನು ಬಹಿಷ್ಕರಿಸಲು ಐಒಎ ಶುಕ್ರವಾರ ನಿರ್ಧರಿಸಿತ್ತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.