ಶುಕ್ರವಾರ, 10 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಾಲ್‌ ಬ್ಯಾಡ್ಮಿಂಟನ್‌: ಜಯಾ ಸ್ಪೋರ್ಟ್ಸ್ ಕ್ಲಬ್‌ಗೆ ಪ್ರಶಸ್ತಿ

Last Updated 14 ಫೆಬ್ರುವರಿ 2022, 11:43 IST
ಅಕ್ಷರ ಗಾತ್ರ

ಬೆಂಗಳೂರು: ಉತ್ತಮ ಆಟವಾಡಿದ ಜಯಾ ಸ್ಪೋರ್ಟ್ಸ್ ಕ್ಲಬ್ ತಂಡದವರು ರಾಜ್ಯಮಟ್ಟದ ಬಾಲ್ ಬ್ಯಾಡ್ಮಿಂಟನ್ ಟೂರ್ನಿಯಲ್ಲಿ ಪ್ರಶಸ್ತಿ ಜಯಿಸಿದ್ದಾರೆ.

ಸಹ್ಯಾದ್ರಿ ಸ್ಪೋರ್ಟ್ಸ್ ಕ್ಲಬ್‌ನವರು ಕತ್ರಿಗುಪ್ಪೆಯ ರಾಮರಾವ್‌ ಬಡಾವಣೆ ಕ್ರೀಡಾಂಗಣದಲ್ಲಿ ಆಯೋಜಿಸಿದ್ದ ಟೂರ್ನಿಯ ಫೈನಲ್‌ನಲ್ಲಿ ಜಯಾ ಸ್ಪೋರ್ಟ್ಸ್ 36–34, 36–18ರಿಂದ ಕಾಮಧೇನು ಸ್ಪೋರ್ಟ್ಸ್ ಕ್ಲಬ್ ತಂಡವನ್ನು ಮಣಿಸಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT