ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಜೂನಿಯರ್‌ ಮಹಿಳಾ ತಂಡ ರನ್ನರ್‌ಅಪ್‌

ರಾಷ್ಟ್ರೀಯ ಸೈಕ್ಲಿಂಗ್‌ ಚಾಂಪಿಯನ್‌ಷಿಪ್‌: ಕರ್ನಾಟಕಕ್ಕೆ 8 ಪದಕ
Last Updated 16 ನವೆಂಬರ್ 2019, 20:00 IST
ಅಕ್ಷರ ಗಾತ್ರ

ಬೆಂಗಳೂರು: ರಾಜಸ್ತಾನದ ಬಿಕಾನೇರ್‌ ನಲ್ಲಿ ನಡೆದ ರಾಷ್ಟ್ರೀಯ 24ನೇ ಸೈಕ್ಲಿಂಗ್‌ ಚಾಂಪಿಯನ್‌ಷಿಪ್‌ನ ಜೂನಿಯರ್‌ ಮಹಿಳಾ ತಂಡ ವಿಭಾಗದಲ್ಲಿ ಕರ್ನಾಟಕ ರನ್ನರ್‌ ಅಪ್‌ ಆಗಿ ಹೊರಹೊಮ್ಮಿದೆ.

ಶನಿವಾರ ಮುಕ್ತಾಯವಾದ ಚಾಂಪಿಯನ್‌ಷಿಪ್‌ನಲ್ಲಿ ರಾಜ್ಯಕ್ಕೆ ಒಟ್ಟು ಎಂಟು ಪದಕಗಳು (4 ಚಿನ್ನ, 1 ಬೆಳ್ಳಿ ಹಾಗೂ 3 ಕಂಚು) ಒಲಿದವು.

20 ಕಿ.ಮೀ. ಟೈಮ್‌ ಟ್ರಯಲ್‌ನಲ್ಲಿ ಸಹನಾ ಕುಡಿಗನೂರ, ಸೌಮ್ಯ ಅಂತಾ ಪುರ, ದಾನಮ್ಮಾ ಚಿಚಕಂಡಿ ಹಾಗೂ ಕೀರ್ತಿ ರಂಗಸ್ವಾಮಿ ಅವರನ್ನೊಳಗೊಂಡ ತಂಡ ಚಿನ್ನ ಗೆದ್ದಿತ್ತು. 31 ನಿಮಿಷ 19.78 ಸೆಕೆಂಡುಗಳಲ್ಲಿ ತಂಡ ಗುರಿ ತಲುಪಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT