ಸೋಮವಾರ, 5 ಜೂನ್ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕಬಡ್ಡಿ ಚಾಂಪಿಯನ್‌ಶಿಪ್‌| ಹರಿಯಾಣಕ್ಕೆ ಪ್ರಯಾಣ ಬೆಳೆಸಿದ ರಾಜ್ಯ ತಂಡ

Last Updated 20 ಮಾರ್ಚ್ 2023, 20:10 IST
ಅಕ್ಷರ ಗಾತ್ರ

ಯಲಹಂಕ: ಹರಿಯಾಣದಲ್ಲಿ ಮಾರ್ಚ್‌ 23ರಿಂದ ಆರಂಭವಾಗಲಿರುವ 69ನೇ ಹಿರಿಯರ ರಾಷ್ಟ್ರೀಯ ಕಬಡ್ಡಿ ಚಾಂಪಿಯನ್‌ಶಿಪ್‌ನಲ್ಲಿ ಪಾಲ್ಗೊಳ್ಳಲಿರುವ ನಾಯಕಿ ಎಂ.ಬಿ.ಆತ್ಮೀಯ ನೇತೃತ್ವದ ಕರ್ನಾಟಕ ರಾಜ್ಯ ಹಿರಿಯರ ಮಹಿಳಾ ಕಬಡ್ಡಿ ತಂಡವು ಸೋಮವಾರ ಪ್ರಯಾಣ ಬೆಳೆಸಿತು.

ಸರಸ್ವತಿ, ಪಿ.ಆರ್‌.ಪ್ರೀತಿ, ನಿಹಾರಿಕಗೌಡ, ಅರ್ಚನಾ, ವಿನುಶ್ರೀ, ಸಿಂಧುಶ್ರೀ, ಎಂ.ಪವಿತ್ರ, ಎಂ.ಹರ್ಷಿತಾ (ಉಪ ನಾಯಕಿ), ಸ್ವಾತಿ, ದೀಪಾ ಹಾಗೂ ಗೀತಾ ತಂಡದಲ್ಲಿದ್ದಾರೆ.

ತರಬೇತುದಾರ ನಾರಾಯಣಸ್ವಾಮಿ ಹಾಗೂ ಸಹ ತರಬೇತುದಾರ
ಆರ್‌. ರಮೇಶ ತಂಡದೊಂದಿಗೆ ತೆರಳಿದ್ದಾರೆ ಎಂದು ರಾಜ್ಯ ಅಮೆಚೂರ್ ಕಬಡ್ಡಿ ಅಸೋಸಿಯೇಶನ್ ಪ್ರಧಾನ ಕಾರ್ಯದರ್ಶಿ ಎ.ಮುನಿರಾಜು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ADVERTISEMENT
ADVERTISEMENT

ಇನ್ನಷ್ಟು ಸುದ್ದಿ

ಇನ್ನಷ್ಟು
ADVERTISEMENT
ADVERTISEMENT
ADVERTISEMENT
ಪ್ರಜಾವಾಣಿ ವಿಡಿಯೊ
ಸಿನಿಮಾ
ADVERTISEMENT