ಶನಿವಾರ, 3 ಜೂನ್ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕಬಡ್ಡಿ: ಚಾಮುಂಡೇಶ್ವರಿ ಕಬಡ್ಡಿ ಕ್ಲಬ್‌ಗೆ ಪ್ರಶಸ್ತಿ

Last Updated 7 ಸೆಪ್ಟೆಂಬರ್ 2021, 15:10 IST
ಅಕ್ಷರ ಗಾತ್ರ

ಬೆಂಗಳೂರು: ಇಲ್ಲಿಯ ಜಯನಗರದ ಚಾಮುಂಡೇಶ್ವರಿ ಕಬಡ್ಡಿ ಕ್ಲಬ್‌ ಆಟಗಾರರು ರಾಜಸ್ಥಾನದ ಜೈಪುರದಲ್ಲಿ ಸೋಮವಾರ ಕೊನೆಗೊಂಡ ರಾಷ್ಟ್ರೀಯ ಯೂತ್ ಚಾಂಪಿಯನ್‌ಷಿಪ್‌ನಲ್ಲಿ ಚಿನ್ನದ ಪದಕ ಗೆದ್ದುಕೊಂಡಿದ್ದಾರೆ.

ಫೈನಲ್ ಪಂದ್ಯದಲ್ಲಿ ಕ್ಲಬ್‌ನ ಆಟಗಾರರು 41–18ರಿಂದ ಮಹಾರಾಷ್ಟ್ರ ತಂಡವನ್ನು ಸೋಲಿಸಿದರು. ಫೈನಲ್‌ ಪಂದ್ಯದಲ್ಲಿ ಚಾಮುಂಡೇಶ್ವರಿ ಕ್ಲಬ್‌ ರೈಡರ್‌ಗಳಾದ ಮೊಹಮ್ಮದ್‌ ಶೋಯಬ್‌, ತರುಣ್ ಎಚ್‌.ಕೆ, ಡಿಫೆಂಡರ್‌ ಶ್ರೀಕಾಂತ್‌ ಮತ್ತು ಆಲ್‌ರೌಂಡರ್‌ ಸಂಜೀವ್‌ ರೆಡ್ಡಿ ಮಿಂಚಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ADVERTISEMENT
ADVERTISEMENT

ಇನ್ನಷ್ಟು ಸುದ್ದಿ

ಇನ್ನಷ್ಟು
ADVERTISEMENT
ADVERTISEMENT
ADVERTISEMENT
ಪ್ರಜಾವಾಣಿ ವಿಡಿಯೊ
ಸಿನಿಮಾ
ADVERTISEMENT