ಮಂಗಳವಾರ, ಜನವರಿ 18, 2022
15 °C
karate local

ಕರಾಟೆ: ಬೆಂಗಳೂರು ಇಂಗ್ಲಿಷ್‌ ಹೈಸ್ಕೂಲ್‌ಗೆ ಸಮಗ್ರ ಪ್ರಶಸ್ತಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬೆಂಗಳೂರು: ನಗರದ ಬೆಂಗಳೂರು ಇಂಗ್ಲಿಷ್‌ ಹೈಸ್ಕೂಲ್ ತಂಡವು ಇತ್ತೀಚೆಗೆ ನಡೆದ ದಕ್ಷಿಣ ಭಾರತ ಓಪನ್ ಕರಾಟೆ ಚಾಂಪಿಯನ್‌ಷಿಪ್‌ನಲ್ಲಿ ಸಮಗ್ರ ಪ್ರಶಸ್ತಿ ಗೆದ್ದುಕೊಂಡಿದೆ.

ಇಲೆಕ್ಟ್ರಾನ್ ಸಿಟಿಯ ನಾಗನಾಥಪುರದಲ್ಲಿರುವ ಈ ಶಾಲಾ ಮಕ್ಕಳು ಉತ್ತಮ ಸಾಮರ್ಥ್ಯ ತೋರಿ ಸಮಗ್ರ ಚಾಂಪಿಯನ್ ಆಗಿ ಹೊರಹೊಮ್ಮಿದರು.

 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.