ಶನಿವಾರ, ಸೆಪ್ಟೆಂಬರ್ 18, 2021
30 °C

ಕರ್ನಾಟಕದ ಪ್ಯಾರಾ ಈಜುಪಟು ನಿರಂಜನ್‌ ಟೋಕಿಯೊ ಪ್ಯಾರಾಲಿಂಪಿಕ್ಸ್‌ಗೆ ಆಯ್ಕೆ

ಪ್ರಜಾವಾಣಿ ವೆಬ್‌ಡೆಸ್ಕ್‌ Updated:

ಅಕ್ಷರ ಗಾತ್ರ : | |

ಬೆಂಗಳೂರು: ಕರ್ನಾಟಕದ ಪ್ಯಾರಾ ಈಜುಪಟು ನಿರಂಜನ್ ಮುಕುಂದನ್‌ ಅವರು ಟೋಕಿಯೊ ಪ್ಯಾರಾಲಿಂಪಿಕ್ಸ್‌–2020 ಕ್ರೀಡಾಕೂಟದಲ್ಲಿ ಭಾರತವನ್ನು ಪ್ರತಿನಿಧಿಸಲಿದ್ದಾರೆ.

ಇದನ್ನೂ ಓದಿ: ‘ಚಿನ್ನ’ದ ಮೀನು ನಿರಂಜನ್‌

ಪುರುಷರ 50 ಮೀಟರ್ ಬಟರ್‌ಫ್ಲೈ-ಎಸ್ 7 ಸ್ಪರ್ಧೆಯಲ್ಲಿ ನಿರಂಜನ್‌ ಭಾಗವಹಿಸಲಿದ್ದಾರೆ ಎಂದು ಭಾರತದ ಪ್ಯಾರಾಲಿಂಪಿಕ್ ಸಮಿತಿ ಭಾನುವಾರ ತಿಳಿಸಿದೆ.

ಆಗಸ್ಟ್ 24 ರಿಂದ ಸೆಪ್ಟೆಂಬರ್ 5ರ ವರೆಗೆ ಟೋಕಿಯೊ ಪ್ಯಾರಾಲಿಂಪಿಕ್ಸ್‌–2020 ಕ್ರೀಡಾಕೂಟ ನಡೆಯಲಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು