ಮಂಗಳವಾರ, ಜನವರಿ 25, 2022
28 °C

ಯಾಂಗ್‌ಮುಡೊ: ಕರ್ನಾಟಕಕ್ಕೆ ಸಮಗ್ರ ಪ್ರಶಸ್ತಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬೆಂಗಳೂರು: ಕರ್ನಾಟಕ ತಂಡವು ಗೋವಾದಲ್ಲಿ ನಡೆದ ರಾಷ್ಟ್ರೀಯ ಯಾಂಗ್‌ಮುಡೊ (ಮಾರ್ಷಲ್‌ ಆರ್ಟ್ಸ್) ಚಾಂಪಿಯನ್‌ಷಿಪ್‌ನಲ್ಲಿ ಸಮಗ್ರ ಪ್ರಶಸ್ತಿ ಜಯಿಸಿದೆ.

ಇತ್ತೀಚೆಗೆ ಕೊನೆಗೊಂಡ ಚಾಂಪಿಯನ್‌ಷಿಪ್‌ನಲ್ಲಿ ರಾಜ್ಯದ ಪಟುಗಳು 49 ಚಿನ್ನ, 14 ಬೆಳ್ಳಿ ಮತ್ತು ನಾಲ್ಕು ಕಂಚಿನ ಪದಕಗಳನ್ನು ಬಾಚಿಕೊಂಡಿದ್ದಾರೆ. ಕರ್ನಾಟಕ ಯಾಂಗ್‌ಮುಡೊ ಸಂಸ್ಥೆಯ ಅಧ್ಯಕ್ಷ ಎನ್‌.ಜಗದೀಶ್ ಮತ್ತು ಪ್ರಧಾನ ಕಾರ್ಯದರ್ಶಿ ಎಸ್‌.ಧನಂಜಯ್ ತಂಡದೊಂದಿಗೆ ಇದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು