ಗುರುವಾರ , ಏಪ್ರಿಲ್ 22, 2021
22 °C

ಖೇಲೋ ಇಂಡಿಯಾ ಚಳಿಗಾಲದ ಕ್ರೀಡಾಕೂಟ: ಲತಾ, ಧನಲಕ್ಷ್ಮಿಗೆ ಚಿನ್ನದ ಪದಕ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಶಿವಮೊಗ್ಗ: ಕಾಶ್ಮೀರದಲ್ಲಿ ನಡೆಯು ತ್ತಿರುವ ಖೇಲೋ ಇಂಡಿಯಾ ಚಳಿ ಗಾಲದ ಕ್ರೀಡಾಕೂಟದಲ್ಲಿ ಶಿವಮೊಗ್ಗ ತಾಲ್ಲೂಕಿನ ಆಡಿನಕೊಟ್ಟಿಗೆಯ ಧನಲಕ್ಷ್ಮಿ ಹಾಗೂ ಲತಾ ಚಿನ್ನದ ಪದಕ ಗೆದ್ದಿದ್ದಾರೆ. 

ಧನಲಕ್ಷ್ಮಿ 5 ಕಿ.ಮೀ. ಹಾಗೂ 1.5 ಕಿ.ಮೀ. ಓಟದ ಸೀನಿಯರ್ ವಿಭಾಗದಲ್ಲಿ, ಲತಾ ಜೂನಿಯರ್ ವಿಭಾಗದಲ್ಲಿ ಚಿನ್ನದ ಪದಕ ಪಡೆದಿದ್ದಾರೆ. ಇವರಿಬ್ಬರು ಜನರಲ್ ತಿಮ್ಮಯ್ಯ ರಾಷ್ಟ್ರೀಯ ಸಾಹಸ ಅಕಾಡೆಮಿ ಹಾಗೂ ದಕ್ಷಿಣ ವಲಯ ಪರ್ವತಾರೋಹಣ ಪ್ರತಿಷ್ಠಾನ ಸಂಸ್ಥೆ ಗಳಿಂದ ತರಬೇತಿ ಪಡೆದು ಸ್ಪರ್ಧೆಯಲ್ಲಿ ಭಾಗವಹಿಸಿದ್ದರು. ಕೊಡಗಿನ ಭವಾನಿ ಕಂಚಿನ ಪದಕ ಪಡೆದಿದ್ದಾರೆ.

 

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು