ಪ್ರಿ ಕ್ವಾರ್ಟರ್ ಫೈನಲ್ ಪ್ರವೇಶಿಸಿದ ಕಿದಂಬಿ ಶ್ರೀಕಾಂತ್

7

ಪ್ರಿ ಕ್ವಾರ್ಟರ್ ಫೈನಲ್ ಪ್ರವೇಶಿಸಿದ ಕಿದಂಬಿ ಶ್ರೀಕಾಂತ್

Published:
Updated:

ನಾನ್ ಜಿಂಗ್, ಚೀನಾ: ವಿಶ್ವ ಬ್ಯಾಡ್ಮಿಂಟನ್‌ ಚಾಂಪಿಯನ್‌ಷಿಪ್‌ನ ಪುರುಷರ ಸಿಂಗಲ್ಸ್‌ ವಿಭಾಗದ ಸ್ಪರ್ಧೆಯಲ್ಲಿ ಐದನೆ ಶ್ರೇಯಾಂಕದ ಆಟಗಾರ ಕಿದಂಬಿ ಶ್ರೀಕಾಂತ್ ಸ್ಪೇನ್ ದೇಶದ ಪ್ಯಾಬ್ಲೊ ಅಬಿಯನ್‌‍ರನ್ನು ಪರಾಭವಗೊಳಿಸಿದ್ದಾರೆ.

ಬುಧವಾರ ನಡೆದ ಎರಡನೇ ಸುತ್ತಿನ ಸ್ಪರ್ಧೆಯಲ್ಲಿ ಪಾಬ್ಲೊ ಅವರನ್ನು ಶ್ರೀಕಾಂತ್  15-21, 21-12, 14-21 ಅಂತರದಿಂದ ಸೋಲಿಸಿ, ಪ್ರಿ ಕ್ವಾರ್ಟರ್ ಫೈನಲ್‍ಗೆ ಪ್ರವೇಶಿಸಿದ್ದಾರೆ.

ಪುರುಷರ ಸಿಂಗಲ್ಸ್‌ ವಿಭಾಗದ ಮೊದಲ ಸುತ್ತಿನ ಪೈಪೋಟಿಯಲ್ಲಿ ಶ್ರೀಕಾಂತ್‌ 21–15, 21–16ರಲ್ಲಿ ಐರ್ಲೆಂಡ್‌ನ ನಾಟ್‌ ಜುಯೆನ್‌ ಅವರನ್ನು ಪರಾಭವಗೊಳಿಸಿದ್ದರು.
 

ಬರಹ ಇಷ್ಟವಾಯಿತೆ?

 • 1

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !