ಭಾನುವಾರ, ಜುಲೈ 3, 2022
23 °C

ವಾಲಿಬಾಲ್‌: ಕೋಲ್ಕತ್ತ ತಂಡ ಜಯಭೇರಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಹೈದರಾಬಾದ್‌: ಕೋಲ್ಕತ್ತ ಥಂಡರ್‌ಬೋಲ್ಟ್ಸ್ ತಂಡವು ಪ್ರೈಮ್‌ ವಾಲಿಬಾಲ್ ಲೀಗ್ ಟೂರ್ನಿಯಲ್ಲಿ ಕೊಚ್ಚಿ ಬ್ಲ್ಯೂ ಸ್ಪೈಕರ್ಸ್ ಎದುರು ಜಯಿಸಿತು. ಇದರೊಂದಿಗೆ ಲೀಗ್ ಹಂತವನ್ನು ಎರಡನೇ ಸ್ಥಾನದೊಂದಿಗೆ ಕೊನೆಗೊಳಿಸಿತು.

ಗಚ್ಚಿಬೌಳಿ ಕ್ರೀಡಾಂಗಣದಲ್ಲಿ ಬುಧವಾರ ನಡೆದ ಹಣಾಹ ಣಿಯಲ್ಲಿ 13-15, 15-11, 15-13, 15-8, 10-15ರಿಂದ ಕೋಲ್ಕತ್ತಕ್ಕೆ ಜಯ ಒಲಿಯಿತು. ಕೋಲ್ಕತ್ತದ ವಿನೀತ್ ಕುಮಾರ್‌ ಪಂದ್ಯಶ್ರೇಷ್ಠ ಆಟಗಾರ ಎನಿಸಿದರು.

ಗುರುವಾರ ಮೊದಲ ಸೆಮಿಫೈನಲ್ ಪಂದ್ಯದಲ್ಲಿ ಅಹಮದಾಬಾದ್ ಡಿಫೆಂಡರ್ಸ್ ತಂಡವು ಹೈದರಾಬಾದ್ ಬ್ಲ್ಯಾಕ್ ಹಾಕ್ಸ್ ಎದುರು ಸೆಣಸಲಿದೆ.

 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು