ಗುರುವಾರ , ಏಪ್ರಿಲ್ 9, 2020
19 °C

ಒಲಿಂಪಿಕ್‌ ಸಮಿತಿ ಉಪ ಮುಖ್ಯಸ್ಥರಿಗೆ ಕೊರೊನಾ

ಎಎಫ್‌ಪಿ Updated:

ಅಕ್ಷರ ಗಾತ್ರ : | |

Prajavani

ಟೋಕಿಯೊ: ಜಪಾನ್‌ ಒಲಿಂಪಿಕ್‌ ಸಮಿತಿಯ ಉಪ ಮುಖ್ಯಸ್ಥ ಕೊಜೊ ತಶಿಮ ಅವರಿಗೆ ಕೊರೊನಾ ಸೋಂಕು ಇರುವುದು ದೃಢಪಟ್ಟಿದೆ. 

‘ನನ್ನ ಪರೀಕ್ಷೆ ಮಾದರಿಯಲ್ಲಿ ಸೋಂಕು ಇರುವುದು ಪತ್ತೆಯಾಗಿದೆ ಎಂದು ತಶಿಮಾ ಹೇಳಿರುವುದಾಗಿ’ ಜಪಾನ್‌ ಫುಟ್‌ಬಾಲ್‌ ಅಸೋಸಿ ಯೇಷನ್‌ ತಿಳಿಸಿದೆ.

ಪಾಕಿಸ್ತಾನ ಸೂಪರ್‌ ಲೀಗ್‌ನಲ್ಲಿ (ಪಿಎಸ್‌ಎಲ್‌) ಆಡಿದ್ದ ಇಂಗ್ಲೆಂಡ್‌ನ ಕ್ರಿಕೆಟಿಗ ಅಲೆಕ್ಸ್‌ ಹೇಲ್ಸ್‌ ಅವರಿಗೂ ಕೊರೊನಾ ಸೋಂಕು ತಗುಲಿರುವ ಶಂಕೆ ವ್ಯಕ್ತವಾಗಿದೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು