ಕೆಎಎ ಅಧ್ಯಕ್ಷ ಸ್ಥಾನಕ್ಕೆ ಮುತ್ತಪ್ಪ ರೈ ಸ್ಪರ್ಧೆ

7

ಕೆಎಎ ಅಧ್ಯಕ್ಷ ಸ್ಥಾನಕ್ಕೆ ಮುತ್ತಪ್ಪ ರೈ ಸ್ಪರ್ಧೆ

Published:
Updated:
ಮುತ್ತಪ್ಪ ರೈ

ಬೆಂಗಳೂರು: ಕರ್ನಾಟಕ ಅಥ್ಲೆಟಿಕ್ಸ್‌ ಸಂಸ್ಥೆಯ (ಕೆಎಎ) ಅಧ್ಯಕ್ಷ ಸ್ಥಾನಕ್ಕೆ ಮುತ್ತಪ್ಪ ರೈ ಅವರು ಸ್ಪರ್ಧಿಸಲಿದ್ದಾರೆ. 

ಮುತ್ತಪ್ಪ ರೈ, ಜಯ ಕರ್ನಾಟಕ ಸಂಘಟನೆಯ ಸಂಸ್ಥಾಪಕರು. ಸೆಪ್ಟೆಂಬರ್‌ 19ರಂದು ಚುನಾವಣೆ ನಡೆಯಲಿದೆ. 

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !