ಮಂಗಳವಾರ, ಮೇ 18, 2021
23 °C

ವಿಜಯನಗರದಲ್ಲಿ 31ರಿಂದ ರಾಷ್ಟ್ರೀಯ ಮಹಿಳಾ ಬಾಕ್ಸಿಂಗ್‌

ಪಿಟಿಐ Updated:

ಅಕ್ಷರ ಗಾತ್ರ : | |

ಬೆಂಗಳೂರು: ಬಳ್ಳಾರಿ ಜಿಲ್ಲೆಯ ವಿಜಯನಗರದಲ್ಲಿ ಡಿಸೆಂಬರ್‌ 31ರಿಂದ ಜನವರಿ 6ರವರೆಗೆ ರಾಷ್ಟ್ರೀಯ ಮಹಿಳಾ ಬಾಕ್ಸಿಂಗ್‌ ಚಾಂಪಿಯನ್‌ಷಿಪ್‌ ಆಯೋಜನೆಯಾಗಿದೆ.

ಜಿಂದಾಲ್‌ ಸ್ಟೀಲ್‌ ವರ್ಕ್ಸ್‌ (ಜೆಎಸ್‌ಡಬ್ಲ್ಯು) ಒಡೆತನದ ಇನ್‌ಸ್ಪೈರ್‌ ಇನ್ಸ್‌ಟಿಟ್ಯೂಟ್‌ ಆಫ್‌ ಸ್ಪೋರ್ಟ್ಸ್‌ ಕೇಂದ್ರದಲ್ಲಿ ಪಂದ್ಯಗಳು ನಡೆಯಲಿವೆ.

ಭಾರತ ಬಾಕ್ಸಿಂಗ್‌ ಫೆಡರೇಷನ್‌, ಇದೇ ಮೊದಲ ಬಾರಿಗೆ ಖಾಸಗಿ ಮಾಲೀಕತ್ವದ ಕ್ರೀಡಾ ಕೇಂದ್ರದಲ್ಲಿ ಚಾಂಪಿಯನ್‌ಷಿಪ್‌ ಆಯೋಜಿಸಿದೆ.

ಒಟ್ಟು 300 ಮಂದಿ ಬಾಕ್ಸರ್‌ಗಳು ಇದರಲ್ಲಿ ಭಾಗವಹಿಸಲಿದ್ದು, ಹತ್ತು ವಿಭಾಗಗಳಲ್ಲಿ ಸ್ಪರ್ಧೆಗಳು ನಡೆಯಲಿವೆ.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು