ಶನಿವಾರ, ಜನವರಿ 28, 2023
24 °C

ರಾಷ್ಟ್ರಮಟ್ಟದ ಕಬಡ್ಡಿ 19ರಿಂದ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ನಿಪ್ಪಾಣಿ (ಬೆಳಗಾವಿ ಜಿಲ್ಲೆ): ಇಲ್ಲಿನ ಜೊಲ್ಲೆ ಸಮೂಹವು  ಜನವರಿ 19ರಿಂದ 22ರವರೆಗೆ ಮುನ್ಸಿಪಲ್ ಪ್ರೌಢಶಾಲೆ ಆವರಣದಲ್ಲಿ ಅಖಿಲ ಭಾರತ ‘ಎ’ ದರ್ಜೆ ಪುರುಷರ ಹಾಗೂ ಮಹಿಳೆಯರ ಹೊನಲು ಬೆಳಕಿನ ಕಬಡ್ಡಿ ಟೂರ್ನಿ  ಆಯೋಜಿಸಿದೆ.

‘ಪುರುಷ ಹಾಗೂ ಮಹಿಳೆಯರ ವಿಭಾಗದಲ್ಲಿ ತಲಾ 40 ತಂಡಗಳು ಪಾಲ್ಗೊಳ್ಳಲಿವೆ. ಸಚಿವೆ ಶಶಿಕಲಾ ಜೊಲ್ಲೆ ಮತ್ತು ಸಂಸದ ಅಣ್ಣಾಸಾಹೇಬ ಜೊಲ್ಲೆ ನೇತೃತ್ವದಲ್ಲಿ ನಡೆಯಲಿರುವ ಟೂರ್ನಿಯಲ್ಲಿ ಒಟ್ಟು ₹11 ಲಕ್ಷ ಮೊತ್ತದ ನಗದು ಬಹುಮಾನಗಳಿವೆ’ ಎಂದು ಮ್ಯಾಗ್ನಂ ಟಫ್ ಇಂಡಿಯಾ ಕಂಪನಿಯ ವ್ಯವಸ್ಥಾಪಕ ನಿರ್ದೇಶಕ ಬಸವಪ್ರಸಾದ ಜೊಲ್ಲೆ ತಿಳಿಸಿದ್ದಾರೆ.

ಹೆಚ್ಚಿನ ಮಾಹಿತಿಗಾಗಿ 98860 00142, 9341732259 ಸಂಪರ್ಕಿಸಬೇಕು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು