ಮಂಗಳವಾರ, ಮೇ 17, 2022
23 °C

ಸಬ್‌ಜೂನಿಯರ್ ಕುಸ್ತಿ: ಪರಶುರಾಮ್, ಕೀರ್ತನ್‌ಗೆ ಕಂಚು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬೆಂಗಳೂರು: ಕರ್ನಾಟಕದ ಪರಶುರಾಮ ಮತ್ತು ಕೀರ್ತನ್ ಡಿ.ಸಿ ರಾಷ್ಟ್ರೀಯ ಸಬ್‌ಜೂನಿಯರ್ ಕುಸ್ತಿ ಚಾಂಪಿಯನ್‌ಷಿಪ್‌ನಲ್ಲಿ ಸೋಮವಾರ ಕಂಚಿನ ಪದಕ ಗೆದ್ದುಕೊಂಡಿದ್ದಾರೆ.

ಪರಶುರಾಮ್ 48 ಕೆಜಿ ವಿಭಾಗದ ಫ್ರೀಸ್ಟೈಲ್ ಮತ್ತು ಕೀರ್ತನ್‌ 48 ಕೆಜಿ ವಿಭಾಗದ ಗ್ರೀಕೊ ರೋಮನ್ ವಿಭಾಗದಲ್ಲಿ ಸ್ಪರ್ಧಿಸಿದ್ದರು. ದಾವಣಗೆರೆ ಕ್ರೀಡಾ ವಸತಿನಿಯಲದ ವಿದ್ಯಾರ್ಥಿಗಳಾಗಿರುವ ಇವರಿಗೆ ಕೆ. ವಿನೋದ್‌ ಕುಮಾರ್ ತರಬೇತಿ ನೀಡಿದ್ದರು.

 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.