ಶುಕ್ರವಾರ, 10 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸೀನಿಯರ್‌ ನೆಟ್‌ಬಾಲ್‌ ಚಾಂಪಿಯನ್‌ಷಿಪ್‌: ಕರ್ನಾಟಕಕ್ಕೆ ಗೆಲುವು

Last Updated 25 ಮಾರ್ಚ್ 2019, 18:30 IST
ಅಕ್ಷರ ಗಾತ್ರ

ಬೆಂಗಳೂರು: ಕರ್ನಾಟಕದ ಪುರುಷರ ತಂಡದವರು ರಾಷ್ಟ್ರೀಯ ಸೀನಿಯರ್‌ ನೆಟ್‌ಬಾಲ್‌ ಚಾಂಪಿಯನ್‌ಷಿಪ್‌ನಲ್ಲಿ ಭಾನುವಾರ ಎರಡು ಪಂದ್ಯಗಳನ್ನು ಗೆದ್ದಿದ್ದಾರೆ.

ಮೊದಲ ಪಂದ್ಯದಲ್ಲಿ 30–6ರಿಂದ ಬಿಹಾರವನ್ನು ಮಣಿಸಿದ ರಾಜ್ಯ ತಂಡ ನಂತರ 31–6ರಿಂದ ಜಮ್ಮು ಮತ್ತು ಕಾಶ್ಮೀರವನ್ನು ಪರಾಭವಗೊಳಿಸಿತು.

ಮಹಿಳಾ ತಂಡದವರು 39–3ರಿಂದ ಉತ್ತರಾಖಂಡದ ಎದುರು ಗೆದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT