ಶುಕ್ರವಾರ, ಫೆಬ್ರವರಿ 21, 2020
17 °C

ನೆಟ್‌ಬಾಲ್‌: ಪ್ರೀ ಕ್ವಾರ್ಟರ್‌ಗೆ ಕರ್ನಾಟಕ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಗುಂಪು ಹಂತದಲ್ಲಿ ಆಡಿದ ಎರಡು ಪಂದ್ಯಗಳಲ್ಲೂ ಗೆದ್ದ ಕರ್ನಾಟಕದ ಮಹಿಳಾ ತಂಡದವರು ಪಂಜಾಬ್‌ನ ಆನಂದಪುರ ಸಾಹೀಬ್‌ನಲ್ಲಿ ನಡೆಯುತ್ತಿರುವ ರಾಷ್ಟ್ರೀಯ ಸೀನಿಯರ್‌ ನೆಟ್‌ಬಾಲ್‌ ಚಾಂಪಿಯನ್‌ಷಿಪ್‌ನಲ್ಲಿ ಪ್ರೀ ಕ್ವಾರ್ಟರ್‌ ಫೈನಲ್‌ ಪ್ರವೇಶಿಸಿದ್ದಾರೆ.

ಸೋಧಿ ಗುರುಬಚನ್‌ ಸಿಂಗ್‌ ಖಾಲ್ಸಾ ಶಾಲಾ ಅಂಗಳದಲ್ಲಿ ಗುರುವಾರ ನಡೆದ ತನ್ನ ಮೊದಲ ಪಂದ್ಯದಲ್ಲಿ ಕರ್ನಾಟಕ ಮಹಿಳಾ ತಂಡ 32–16ರಲ್ಲಿ ಚಂಡೀಗಡ ವಿರುದ್ಧ ಗೆದ್ದಿತು.

ನಂತರ ನಡೆದ ಮತ್ತೊಂದು ಹಣಾಹಣಿಯಲ್ಲಿ ರಾಜ್ಯ ತಂಡ 41–13ರಲ್ಲಿ ತಮಿಳುನಾಡು ತಂಡವನ್ನು ಪರಾಭವಗೊಳಿಸಿತು.

ಪುರುಷರ ವಿಭಾಗದ ಲೀಗ್‌ ಪಂದ್ಯದಲ್ಲಿ ಕರ್ನಾಟಕ ತಂಡ 29–26ರಲ್ಲಿ ರಾಜಸ್ಥಾನವನ್ನು ಸೋಲಿಸಿತು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು