ಬುಧವಾರ, ಮಾರ್ಚ್ 29, 2023
25 °C

ವಿಶ್ವಕಪ್ ಹಾಕಿ: ನ್ಯೂಜಿಲೆಂಡ್ ಎದುರು ಭಾರತಕ್ಕೆ ಸೋಲು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಭುವನೇಶ್ವರ: ಭಾರತ ತಂಡವು ಪುರುಷರ ವಿಶ್ವಕಪ್ ಹಾಕಿ ಟೂರ್ನಿಯಲ್ಲಿ ಭಾನುವಾರ ಕ್ರಾಸ್‌ಓವರ್‌ ಪಂದ್ಯದಲ್ಲಿ ನ್ಯೂಜಿಲೆಂಡ್ ಎದುರು ಪರಾಭವಗೊಂಡಿತು.

ಕಳಿಂಗ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ನ್ಯೂಜಿಲೆಂಡ್ ಎದುರು ಸೋಲುವ ಮೂಲಕ ಕ್ವಾರ್ಟರ್‌ಫೈನಲ್‌ಗೆ ಪ್ರವೇಶಗಳಿಸುವಲ್ಲಿ ಭಾರತ ವಿಫಲವಾಯಿತು.

ಉಭಯ ತಂಡಗಳು ತಲಾ ಮೂರು ಗೋಲು ಗಳಿಸಿ ಸಮಬಲ ಸಾಧಿಸಿದ್ದವು. ಪೆನಾಲ್ಟಿ ಶೂಟೌಟ್‌ನಲ್ಲಿ 4–5 ಗೋಲುಗಳ ಅಂತರದಲ್ಲಿ ಭಾರತ ಪರಾಭವಗೊಂಡಿತು. 

ಭಾರತ ಕ್ವಾರ್ಟರ್‌ಫೈನಲ್‌ ಪ್ರವೇಶ ಮಾಡುವ ಕನಸು ಭಗ್ನಗೊಂಡಿತ್ತು. 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು