ಸರ್ಕಾರಿ ನೌಕರರಿಗೆ ಹಳೆ ಪಿಂಚಣಿ ಯೋಜನೆ | ವರದಿ ಬಳಿಕ ನಿರ್ಣಯ: ಸಿಎಂ ಸಿದ್ದರಾಮಯ್ಯ
Government Employees: ಮೈಸೂರು: ‘ಸರ್ಕಾರಿ ನೌಕರರಿಗೆ ಹಳೆ ಪಿಂಚಣಿ ಯೋಜನೆ (ಒಪಿಎಸ್) ಜಾರಿ ಕುರಿತು ಸಮಿತಿ ವರದಿ ಬಳಿಕ ಸೂಕ್ತ ನಿರ್ಣಯ ಮಾಡುತ್ತೇನೆ’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.Last Updated 20 ಜುಲೈ 2025, 0:30 IST