ಬುಧವಾರ, ಆಗಸ್ಟ್ 4, 2021
25 °C

ಮ‌ಲ್ಪೆಯಲ್ಲಿ ಪ್ಯಾರಾ ಬೀಚ್ ವಾಲಿಬಾಲ್‌

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಪ್ಯಾರಾಲಿಂಪಿಕ್ ವಾಲಿಬಾಲ್ ಫೆಡರೇಷನ್ ಆಫ್ ಇಂಡಿಯಾ ಮತ್ತು ಬಾಲಾಜಿ ಮಿಡಿಯಾ ಗ್ರೂಪ್‌ ಆಯೋಜಿಸಿರುವ ಪ್ಯಾರಾ ಬೀಚ್‌ ವಾಲಿಬಾಲ್ ರಾಷ್ಟ್ರೀಯ ಚಾಂಪಿಯನ್‌ಷಿಪ್‌ ಇದೇ 27ರಿಂದ 29ರ ವರೆಗೆ ನಡೆಯಲಿದೆ.

ಉಡುಪಿಯ ಮಲ್ಪೆ ಕಡಲ ಕಿನಾರೆಯಲ್ಲಿ ನಡೆಯಲಿರುವ ಚಾಂಪಿಯನ್‌ಷಿಪ್‌ನಲ್ಲಿ ಕರ್ನಾಟಕ ಸೇರಿದಂತೆ 16 ರಾಜ್ಯಗಳ ತಂಡಗಳು ಮತ್ತು ಫೆಡರೇಷನ್‌ನ ತಂಡ ಪಾಲ್ಗೊಳ್ಳಲಿದೆ ಎಂದು ಪ್ರಕಟಣೆ ತಿಳಿಸಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು