ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸುಬ್ರಹ್ಮಣ್ಯಗೆ ಕಂಚು

Last Updated 20 ಫೆಬ್ರುವರಿ 2019, 20:23 IST
ಅಕ್ಷರ ಗಾತ್ರ

ಹೆಸರಘಟ್ಟ: ರಾಜಾನುಕುಂಟೆಯ ಅಂಗವಿಕಲ ಕ್ರೀಡಾಪಟು ಸುಬ್ರಹ್ಮಣ್ಯ ಅವರು ಶಾರ್ಜಾದಲ್ಲಿ ನಡೆದ ಐವಾಸ್ ಕ್ರೀಡಾಕೂಟದ ಶಾಟ್‌ಪಟ್‌ನಲ್ಲಿ ಕಂಚಿನ ಪದಕ ಗಳಿಸಿದ್ದಾರೆ.

ಶಾರ್ಜಾದಲ್ಲಿ ಫೆ. 10ರಿಂದ 16ರವರೆಗೆ ನಡೆದ ಅಂತರರಾಷ್ಟ್ರೀಯ ಅಂಗವಿಕಲರ ಕ್ರೀಡಾಕೂಟದಲ್ಲಿ ಹದಿನೈದು ದೇಶಗಳ ಸುಮಾರು 350 ಕ್ರೀಡಾಪಟುಗಳು ಸ್ಪರ್ದೆಯಲ್ಲಿ ಭಾಗವಹಿಸಿದ್ದರು. ಗುಂಡು ಎಸೆತ ವಿಭಾಗದಲ್ಲಿ 56 ಸ್ಪರ್ಧಿಗಳಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT