ಗುರುವಾರ, 18 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪ್ಯಾರಾ ಶೂಟಿಂಗ್: ರಾಹುಲ್‌ಗೆ ಎರಡು ಚಿನ್ನ

Last Updated 10 ಜೂನ್ 2022, 19:46 IST
ಅಕ್ಷರ ಗಾತ್ರ

ನವದೆಹಲಿ: ಭಾರತದ ರಾಹುಲ್ ಜಾಖರ್‌ ಅವರು ಫ್ರಾನ್ಸ್‌ನಲ್ಲಿ ನಡೆಯುತ್ತಿರುವ ವಿಶ್ವಕಪ್‌ ಪ್ಯಾರಾ ಶೂಟಿಂಗ್‌ ಚಾಂಪಿಯನ್‌ಷಿಪ್‌ನಲ್ಲಿ ಎರಡು ಚಿನ್ನದ ಪದಕ ಗೆದ್ದುಕೊಂಡರು.

ಶುಕ್ರವಾರ ನಡೆದ 10 ಮೀ. ಏರ್‌ ಪಿಸ್ತೂಲ್‌ ವಿಭಾಗದಲ್ಲಿ ಅವರು 367 ಪಾಯಿಂಟ್ಸ್‌ಗಳೊಂದಿಗೆ ಅಗ್ರಸ್ಥಾನ ಪಡೆದರು. ಭಾರತದ ರುಬಿನ್ ಫ್ರಾನ್ಸಿಸ್‌ ಬೆಳ್ಳಿ ಗೆದ್ದರು. ಜಾಖರ್‌ ಅವರನ್ನೊಳಗೊಂಡ ಭಾರತ ತಂಡ ಇದೇ ವಿಭಾಗದಲ್ಲಿ ಚಿನ್ನ ಜಯಿಸಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT