ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪ್ಯಾರಾ ಈಜು: ಏಷ್ಯನ್ ದಾಖಲೆ ಬರೆದ ನಿರಂಜನ್‌ ಮುಕುಂದನ್‌

Last Updated 28 ನವೆಂಬರ್ 2021, 6:46 IST
ಅಕ್ಷರ ಗಾತ್ರ

ಬೆಂಗಳೂರು: ಭಾರತದ ಪ್ಯಾರಾ ಈಜುಪಟು ನಿರಂಜನ್ ಮುಕುಂದನ್‌ ಅವರು 400 ಮೀಟರ್ಸ್ ಫ್ರೀಸ್ಟೈಲ್ ವಿಭಾಗದಲ್ಲಿ 12 ವರ್ಷಗಳ ಹಿಂದಿನ ದಾಖಲೆಯನ್ನು ಮೀರಿದ್ದಾರೆ.

ಜರ್ಮನ್‌ ಇಂಟರ್‌ನ್ಯಾಷನಲ್‌ ಕಪ್‌ ಚಾಂಪಿಯನ್‌ಷಿಪ್ ಎಸ್‌7 ವಿಭಾಗದ 400 ಮೀ, ಫ್ರೀಸ್ಟೈಲ್‌ನಲ್ಲಿ ಬೆಂಗಳೂರಿನ ನಿರಂಜನ್‌, 5 ನಿಮಿಷ 25.53 ಸೆಕೆಂಡುಗಳಲ್ಲಿ ಗುರಿ ತಲುಪಿದರು. ಇದರೊಂದಿಗೆ 2009ರಲ್ಲಿ ಜಪಾನ್‌ನ ಜುಂಪೆ ಕಿಮುರಾ (5:27.72) ನಿರ್ಮಿಸಿದ್ದ ದಾಖಲೆಯನ್ನು ಅಳಿಸಿ ಹಾಕಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT