ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಉತ್ತರ ಭಾರತದಲ್ಲಿ ಮೂರು ದಿನ ಭಾರಿ ಮಳೆ: ಮುನ್ಸೂಚನೆ

Last Updated 17 ಮೇ 2018, 19:30 IST
ಅಕ್ಷರ ಗಾತ್ರ

ನವದೆಹಲಿ: ಭಾರಿ ಮಳೆ, ಸಿಡಿಲು, ದೂಳಿನ ಬಿರುಗಾಳಿಗೆ ದೆಹಲಿ ಸೇರಿದಂತೆ ಉತ್ತರ ಭಾರತದ ಹಲವು ಪ್ರದೇಶಗಳು ತತ್ತರಿಸಿವೆ. ಮುಂದಿನ 72 ಗಂಟೆಗಳವರೆಗೂ ಇದೇ ವಾತಾವರಣ ಮುಂದುವರೆಯಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ.

ಜಮ್ಮು– ಕಾಶ್ಮೀರ, ಹಿಮಾಚಲ ಪ್ರದೇಶ, ಉತ್ತರಾಖಂಡ, ಪಂಜಾಬ್, ಹರಿಯಾಣ, ಚಂಡಿಗಡ, ದೆಹಲಿ ಸೇರಿ ಹಲವೆಡೆ ತೀವ್ರವಾದ ಗಾಳಿ (50-70 ಕಿ.ಮೀ ವೇಗದಲ್ಲಿ) ಬೀಸಿದೆ. ಮನೆಯ ಗೋಡೆ ಕುಸಿದು ದೆಹಲಿಯ ಸೋಹೆಲ್‌ (18) ಮೃತಪಟ್ಟಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT