ಗುರುವಾರ , ಜುಲೈ 29, 2021
25 °C

ಕ್ರೀಡಾಪಟುಗಳ ಜೊತೆ ಮೋದಿ ಸಂವಾದ

ಪಿಟಿಐ Updated:

ಅಕ್ಷರ ಗಾತ್ರ : | |

ನವದೆಹಲಿ: ಟೋಕಿಯೊ ಒಲಿಂಪಿಕ್ಸ್‌ಗೆ ತೆರಳುವ ಭಾರತದ ಕ್ರೀಡಾಪಟುಗಳ ಜೊತೆ ಪ್ರಧಾನಿ ನರೇಂದ್ರ ಮೋದಿ ಇದೇ 13ರಂದು ಸಂವಾದ ನಡೆಸಲಿದ್ದಾರೆ.

ಒಲಿಂಪಿಕ್ಸ್‌ನಲ್ಲಿ ಪಾಲ್ಗೊಳ್ಳಲು ಭಾರತ ನಡೆಸಿರುವ ಸಿದ್ಧತೆಯ ಕುರಿತು ತಿಳಿಯಲು ಶುಕ್ರವಾರ ಅವರು ಸಭೆ ನಡೆಸಿದರು.

ಮೊದಲ ತಂಡ ಟೋಕಿಯೊಗೆ ಹೊರಡುವ ಮೂರು ದಿನಗಳ ಹಿಂದೆ ವರ್ಚುವಲ್‌ ಆಗಿ ಸಂವಾದ ನಡೆಯಲಿದೆ ಎಂದು ಸಭೆಯ ನಂತರ ತಿಳಿಸಲಾಯಿತು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು