ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕಾರ್ತಿಕ್‌ಗೆ ಗೆಲುವು

Last Updated 17 ನವೆಂಬರ್ 2018, 17:15 IST
ಅಕ್ಷರ ಗಾತ್ರ

ನವದೆಹಲಿ: ಚೆನ್ನೈನ ಕಾರ್ತಿಕ್‌ ತರಣಿ ಮತ್ತು ಮುಂಬೈನ ನಯನ್‌ ಚಟರ್ಜಿ ಇಲ್ಲಿ ಶನಿವಾರ ಆರಂಭಗೊಂಡ ಎಫ್‌ಎಂಎಸ್‌ಸಿಐ ರಾಷ್ಟ್ರೀಯ ರೇಸಿಂಗ್ ಚಾಂಪಿಯನ್‌ಷಿಪ್‌ನಲ್ಲಿ ತಲಾ ಒಂದೊಂದು ರೇಸ್‌ಗಳನ್ನು ಗೆದ್ದರು. ಚೆನ್ನೈನ ವಿಷ್ಣುಪ್ರಸಾದ್‌ ಮತ್ತು ಜೋಸೆಫ್‌ ಮ್ಯಾಥ್ಯೂ ಕೂಡ ಒಂದೊಂದು ರೇಸ್‌ನಲ್ಲಿ ಗೆದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT