ಶುಕ್ರವಾರ, ಜೂಲೈ 3, 2020
21 °C

ಇ–ಪಾಠಶಾಲಾ ಕಾರ್ಯಕ್ರಮಕ್ಕೆ ಚಾಲನೆ

ಪಿಟಿಐ Updated:

ಅಕ್ಷರ ಗಾತ್ರ : | |

ನವದೆಹಲಿ: ಕೇಂದ್ರ ಕ್ರೀಡಾ ಸಚಿವ ಕಿರಣ್‌ ರಿಜಿಜು ಹಾಗೂ ಭಾರತ ಆರ್ಚರಿ ಸಂಸ್ಥೆಯ (ಎಎಐ) ಅಧ್ಯಕ್ಷ ಅರ್ಜುನ್‌ ಮುಂಡಾ ಅವರು ಸೋಮವಾರ ಖೇಲೊ ಇಂಡಿಯಾ ಇ–ಪಾಠಶಾಲಾ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. 

ಮೊದಲ ದಿನ ನೆಡೆದ ವೆಬಿನಾರ್‌ನಲ್ಲಿ ಯುವ ಆರ್ಚರಿಪಟುಗಳು, ಕೋಚ್‌ಗಳು ಹಾಗೂ ತಜ್ಞರು ಪಾಲ್ಗೊಂಡಿದ್ದರು.

ಅಥ್ಲೀಟ್‌ಗಳಿಗೆ ಆನ್‌ಲೈನ್‌ ಮೂಲಕ ಶಿಕ್ಷಣ ಹಾಗೂ ಅಗತ್ಯ ಮಾರ್ಗದರ್ಶನ ನೀಡುವ ಉದ್ದೇಶದಿಂದ ಭಾರತೀಯ ಕ್ರೀಡಾ ಪ್ರಾಧಿಕಾರವು (ಸಾಯ್‌), ರಾಷ್ಟ್ರೀಯ ಕ್ರೀಡಾ ಫೆಡರೇಷನ್‌ಗಳ (ಎನ್‌ಎಸ್‌ಎಫ್‌) ಸಹಯೋಗದಲ್ಲಿ ಈ ಕಾರ್ಯಕ್ರಮವನ್ನು ಆಯೋಜಿಸಿದೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು