ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಟಾಪ್‌ನಿಂದ ರಿತು ಪೋಗಟ್‌ ಹೊರಗೆ

Last Updated 19 ಮಾರ್ಚ್ 2019, 18:30 IST
ಅಕ್ಷರ ಗಾತ್ರ

ನವದೆಹಲಿ: ಕುಸ್ತಿಪಟು ರಿತು ಪೋಗಟ್ ಅವರನ್ನು ಕೇಂದ್ರ ಸರ್ಕಾರದ ಟಾರ್ಗೆಟ್ ಒಲಿಂಪಿಕ್ ಪೋಡಿಯಂ ಯೋಜನೆ (ಟಾಪ್ಸ್‌)ಯಿಂದ ಕೈಬಿಡಲಾಗಿದೆ.

ರಿತು ಅವರು ಈಚೆಗೆ ಮಿಕ್ಸ್‌ ಮಾರ್ಷಲ್ ಆರ್ಟ್ಸ್‌ (ಎಂಎಂಎ) ತರಬೇತಿಗೆ ಸೇರಿಕೊಂಡಿದ್ದಾರೆ. ಆದ್ದರಿಂದ ಅವರು ಕುಸ್ತಿ ಕ್ರೀಡೆಯಿಂದ ಹೊರನಡೆದಿದ್ದಾರೆ. ಇದರಿಂದಾಗಿ ಅವರು 2020ರ ಒಲಿಂಪಿಕ್ಸ್‌ನಲ್ಲಿ ಸ್ಪರ್ಧಿಸುವುದಿಲ್ಲ. ಆದ್ದರಿಂದ ಅವರನ್ನು ಟಾಪ್ಸ್‌ನಿಂದ ಕೈಬಿಡಲಾಗಿದೆ ಎಂದು ಭಾರತ ಕ್ರೀಡಾ ಪ್ರಾಧಿಕಾರ ತಿಳಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT