ಸೋಮವಾರ, ಏಪ್ರಿಲ್ 6, 2020
19 °C

ಬಾರ್ಸಿಲೋನಾ ಬ್ಯಾಡ್ಮಿಂಟನ್‌ ಟೂರ್ನಿ: ಸೈನಾ ನಿರ್ಗಮನ ಜಯರಾಮ್‌ಗೆ ಜಯ

ಪಿಟಿಐ Updated:

ಅಕ್ಷರ ಗಾತ್ರ : | |

ಬಾರ್ಸಿಲೋನಾ: ಭಾರತದ ಅನುಭವಿ ಆಟಗಾರ್ತಿ ಸೈನಾ ನೆಹ್ವಾಲ್‌, ಬಾರ್ಸಿಲೋನಾ ಸ್ಪೇನ್ ಮಾಸ್ಟರ್ಸ್‌ ಬ್ಯಾಡ್ಮಿಂಟನ್‌ ಟೂರ್ನಿಯ ಕ್ವಾರ್ಟರ್‌ಫೈನಲ್‌ನಲ್ಲಿ ಶುಕ್ರವಾರ ಸೋಲು ಅನುಭವಿಸಿದರು.

ಆದರೆ ಅಜಯ್‌ ಜಯರಾಮ್‌ ಪುರುಷರ ಸಿಂಗಲ್ಸ್‌ ಕ್ವಾರ್ಟರ್‌ಫೈನಲ್‌ಗೆ ತಲುಪಿದರು.

ಮೂರನೇ ಶ್ರೇಯಾಂಕದ ಬುಸಾನನ್ ಒಂಗ್ಬಾಮ್‌ರಂಗ್‌ಫಾನ್‌ (ಥಾಯ್ಲೆಂಡ್‌) ಅವರು 22–20, 21–19 ರಿಂದ ಸೈನಾ ಅವರನ್ನು 45 ನಿಮಿಷಗಳಲ್ಲಿ ಸೋಲಿಸಿದರು. ಅಜಯ್‌ ಜಯರಾಮ್‌ 21–14, 21–15ರಿಂದ ಫ್ರಾನ್ಸ್‌ನ ಥಾಮಸ್‌ ರೋಕ್ಸೆಲ್‌ ವಿರುದ್ಧ ಗೆದ್ದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು