ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಿಶ್ವ ಬ್ಯಾಡ್ಮಿಂಟನ್ ಚಾಂಪಿಯನ್: ಸಾತ್ವಿಕ್–ಚಿರಾಗ್‌ ಚಾರಿತ್ರಿಕ ಸಾಧನೆ

Last Updated 28 ಆಗಸ್ಟ್ 2022, 2:38 IST
ಅಕ್ಷರ ಗಾತ್ರ

ಟೋಕಿಯೊ: ಭಾರತದ ಸಾತ್ವಿಕ್‌ ಸಾಯಿರಾಜ್ ರಣಕಿರೆಡ್ಡಿ ಮತ್ತು ಚಿರಾಗ್ ಶೆಟ್ಟಿ ಅವರು ವಿಶ್ವ ಬ್ಯಾಡ್ಮಿಂಟನ್ ಚಾಂಪಿಯನ್‌ಷಿಪ್‌ನ ಪುರುಷರ ಡಬಲ್ಸ್‌ನಲ್ಲಿ ಕಂಚಿನ ಪದಕ ಗಳಿಸಿ ಚಾರಿತ್ರಿಕ ಸಾಧನೆ ಮಾಡಿದ್ದಾರೆ.

ವಿಶ್ವ ಬ್ಯಾಡ್ಮಿಂಟನ್‌ ಪುರುಷರ ಡಬಲ್ಸ್‌ನಲ್ಲಿ ಪದಕದ ಸಾಧನೆ ಮಾಡಿದ ಭಾರತದಮೊದಲ ಜೋಡಿ ಎಂಬ ಶ್ರೇಯ ಅವರದಾಯಿತು.

ಟೋಕಿಯೊದಲ್ಲಿ ಶನಿವಾರ ನಡೆದ ಸೆಮಿಫೈನಲ್‌ ಪಂದ್ಯದಲ್ಲಿ ಭಾರತದ ಜೋಡಿಯು 22-20, 18-21, 16-21ರಿಂದ ಮಲೇಷ್ಯಾದ ಆ್ಯರನ್ ಚಿಯಾ ಮತ್ತು ಸೋಹ್ ವೂಯಿ ಯಿಕ್ ವಿರುದ್ಧ ಸೋತಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT