ಶುಕ್ರವಾರ, ಸೆಪ್ಟೆಂಬರ್ 17, 2021
22 °C

11ಕ್ಕೆ ವಾಲಿಬಾಲ್‌ ಆಯ್ಕೆ ಟ್ರಯಲ್ಸ್‌

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಕರ್ನಾಟಕ ವಾಲಿಬಾಲ್‌ ಸಂಸ್ಥೆಯ ಅಡ್‌ಹಾಕ್‌ ಸಮಿತಿಯು ಮೇ 11 ಮತ್ತು 12ರಂದು ಕಂಠೀರವ ಕ್ರೀಡಾಂಗಣದಲ್ಲಿ ಆಯ್ಕೆ ಟ್ರಯಲ್ಸ್‌ ಹಮ್ಮಿಕೊಂಡಿದೆ.

ಜೂನ್‌ ಎರಡರಿಂದ 10ರವರೆಗೆ ರಾಜಸ್ಥಾನದಲ್ಲಿ ರಾಷ್ಟ್ರೀಯ ಯೂತ್‌ ವಾಲಿಬಾಲ್‌ ಚಾಂಪಿಯನ್‌ಷಿಪ್‌ ಆಯೋಜನೆಯಾಗಿದೆ. ಈ ಚಾಂಪಿಯನ್‌ಷಿಪ್‌ಗೆ ಪುರುಷರ ಮತ್ತು ಮಹಿಳಾ ತಂಡಗಳನ್ನು ಆಯ್ಕೆ ಮಾಡುವ ಸಲುವಾಗಿ ಟ್ರಯಲ್ಸ್‌ ನಡೆಸಲಾಗುತ್ತಿದೆ.

ಹೆಚ್ಚಿನ ಮಾಹಿತಿಗೆ ಮೊಬೈಲ್‌ ಸಂಖ್ಯೆ 9880217966 ಗೆ ಸಂಪರ್ಕಿಸಬಹುದು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.