ಶುಕ್ರವಾರ, ಏಪ್ರಿಲ್ 16, 2021
28 °C

ಹಾಕಿ ಟ್ರಯಲ್ಸ್ 24ರಂದು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬೆಂಗಳೂರು: ಜಾರ್ಖಂಡ್‌ನಲ್ಲಿ ಏಪ್ರಿಲ್ 3ರಿಂದ 12ರವರೆಗೆ ಆಯೋಜನೆಯಾಗಿರುವ ಹಾಕಿ ಇಂಡಿಯಾ ರಾಷ್ಟ್ರೀಯ ಚಾಂಪಿಯನ್‌ಷಿಪ್‌ಗೆ ಕರ್ನಾಟಕ ಜೂನಿಯರ್ ಮಹಿಳಾ ತಂಡದ ಆಯ್ಕೆ ಟ್ರಯಲ್ಸ್ ಫೆಬ್ರುವರಿ 24ರಂದು ನಡೆಯಲಿದೆ.

ನಗರದ ಶಾಂತಿನಗರದಲ್ಲಿರುವ ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಹಾಕಿ ಅರೆನಾದಲ್ಲಿ ಟ್ರಯಲ್ಸ್ ನಡೆಯಲಿದೆ ಎಂದು ಹಾಕಿ ಕರ್ನಾಟಕದ ಪ್ರಧಾನ ಕಾರ್ಯದರ್ಶಿ ಎ.ಬಿ.ಸುಬ್ಬಯ್ಯ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

 

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು