ಬುಧವಾರ, ಜೂನ್ 16, 2021
23 °C

ಕೋವಿಡ್: ಹಿರಿಯ ವಾಲಿಬಾಲ್ ಆಟಗಾರ ಕೆ.ಎಸ್. ಮಂಜುನಾಥ್ ನಿಧನ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಕರ್ನಾಟಕದ ಹಿರಿಯ ವಾಲಿಬಾಲ್ ಆಟಗಾರ ಕೆ.ಎಸ್. ಮಂಜುನಾಥ್ (49) ಕೋವಿಡ್‌ನಿಂದ ಬುಧವಾರ ಬೆಂಗಳೂರಿನಲ್ಲಿ ಮೃತಪಟ್ಟಿದ್ದಾರೆ. ಅವರಿಗೆ ಪತ್ನಿ, ಇಬ್ಬರು ಮಕ್ಕಳಿದ್ದಾರೆ.

ಜೂನಿಯರ್, ಯುವ ಮತ್ತು ಸೀನಿಯರ್ ವಿಭಾಗಗಳಲ್ಲಿ ರಾಜ್ಯವನ್ನು ಪ್ರತಿನಿಧಿಸಿದ್ದರು.

ಏಜೀಸ್ (ಎಜಿಒಆರ್‌ಸಿ) ತಂಡವನ್ನು ಹತ್ತು ವರ್ಷ ಪ್ರತಿನಿಧಿಸಿದ್ದರು. ಅದೇ ಸಂಸ್ಥೆಯಲ್ಲಿ  ಕಾರ್ಯನಿರ್ವಹಿಸುತ್ತಿದ್ದರು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು