ಗುರುವಾರ , ಏಪ್ರಿಲ್ 22, 2021
30 °C

ಸ್ಕೇಟಿಂಗ್‌: ಹ್ಯಾನ ಫರ್ನಾಂಡೀಸ್‌ಗೆ ಚಿನ್ನ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬೆಂಗಳೂರು: ಮೈಸೂರಿನಲ್ಲಿ ಇತ್ತೀಚೆಗೆ ನಡೆದ 36ನೇ ರಾಜ್ಯ ಸ್ಪೀಡ್ ಸ್ಕೇಟಿಂಗ್ ಚಾಂಪಿಯನ್‍ಷಿಪ್‌ನಲ್ಲಿ ಮಂಗಳೂರಿನ ಸ್ಪರ್ಧಿಗಳು 10 ಪದಕಗಳನ್ನು ಗೆದ್ದುಕೊಂಡಿದ್ದಾರೆ. ಹ್ಯಾನ ರೋಸ್ ಫರ್ನಾಂಡೀಸ್‌ ತಲಾ ಒಂದು ಚಿನ್ನ, ಬೆಳ್ಳಿ ಹಾಗೂ ಕಂಚು ಮತ್ತು ತಸ್ಮಯ್ ಶೆಟ್ಟಿ ಮೂರು ಬೆಳ್ಳಿ ಪದಕಗಳನ್ನು ತಮ್ಮದಾಗಿಸಿಕೊಂಡರು.

ಶ್ರೀನಿಧಿ ಪುತ್ರನ್‌ ಬೆಳ್ಳಿ ಪದಕ, ಜೆಸ್ನಿಯ ಕೊರೆಯ, ಅರ್ಜುನ್ ಕೋಟ್ಯಾನ್ ಹಾಗೂ ಯುವರಾಜ್‌ ಡಿ. ಕುಂದರ್ ತಲಾ ಒಂದು ಕಂಚಿಕ ಪದಕಗಳನ್ನು ಗೆದ್ದುಕೊಂಡರು.

ಕರ್ನಾಟಕ ರೋಲರ್ ಸ್ಕೇಟಿಂಗ್ ಸಂಸ್ಥೆ ಆಯೋಜಿಸಿದ್ದ ಈ ಟೂರ್ನಿಯಲ್ಲಿ ರಾಜ್ಯದಾದ್ಯಂತ 450ಕ್ಕೂ ಹೆಚ್ಚು ಸ್ಪರ್ಧಿಗಳು ಭಾಗವಹಿಸಿದ್ದರು.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು