ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಾರ್ಕ್‌ ರಾಜೀನಾಮೆ

Last Updated 15 ಮೇ 2018, 19:30 IST
ಅಕ್ಷರ ಗಾತ್ರ

ಸಿಡ್ನಿ: ಹಿರಿಯ ಕ್ರಿಕೆಟಿಗ ಮಾರ್ಕ್‌ ವಾ ಅವರು ಆಸ್ಟ್ರೇಲಿಯಾ ಕ್ರಿಕೆಟ್‌ ತಂಡದ ರಾಷ್ಟ್ರೀಯ ಆಯ್ಕೆಗಾರ ಹುದ್ದೆಗೆ ರಾಜೀನಾಮೆ ನೀಡಿದ್ದಾರೆ.

ಕ್ರೀಡಾ ವಾಹಿನಿಯೊಂದರ ವೀಕ್ಷಕ ವಿವರಣೆಗಾರನಾಗಿ ನೇಮಕವಾಗಿರುವ ಕಾರಣ ಅವರು ಹುದ್ದೆ ತೊರೆದಿದ್ದಾರೆ. 2014ರಲ್ಲಿ ಅವರು ರಾಷ್ಟ್ರೀಯ ಆಯ್ಕೆಗಾರನಾಗಿ ನೇಮಕವಾಗಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT