ಶುಕ್ರವಾರ, ಫೆಬ್ರವರಿ 21, 2020
29 °C

ಬಾಕ್ಸಿಂಗ್‌: ಸೋನಿಯಾಗೆ ಕಂಚು

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ನವದೆಹಲಿ: ಭಾರತದ ಸೋನಿಯಾ ಲಾಥರ್‌ ಬಲ್ಗೇರಿಯಾದಲ್ಲಿ ನಡೆಯುತ್ತಿರುವ ಸ್ಟ್ರ್ಯಾಂಡ್‌ಜಾ ಸ್ಮಾರಕ ಬಾಕ್ಸಿಂಗ್‌ ಟೂರ್ನಿಯಲ್ಲಿ ಕಂಚು ಗೆದ್ದುಕೊಂಡಿದ್ದಾರೆ. ಶುಕ್ರವಾರ ನಡೆದ 57 ಕೆಜಿ ವಿಭಾಗದ ಸೆಮಿಫೈನಲ್‌ ಬೌಟ್‌ನಲ್ಲಿ ಅವರು ಉಕ್ರೇನ್‌ನ ಲೂಲಿಯಾ ಸೈಪ್ಲಕೊವಾ ಎದುರು ಸೋತರು.

ಏಷ್ಯನ್‌ ಗೇಮ್ಸ್‌ನಲ್ಲಿ ಎರಡು ಬಾರಿ ಬೆಳ್ಳಿ ಪದಕ ವಿಜೇತೆ ಸೋನಿಯಾ 2–3 ಪಾಯಿಂಟ್ಸ್‌ನಿಂದ ಪರಾಭವ ಕಂಡರು.

30 ದೇಶಗಳ 200 ಬಾಕ್ಸರ್‌ಗಳು ಪಾಲ್ಗೊಂಡಿರುವ ಟೂರ್ನಿಯು ಯೂರೋಪಿಯನ್‌ ಬಾಕ್ಸಿಂಗ್‌ ಕ್ಯಾಲೆಂಡರ್ ಋತುವಿನ ಮೊದಲ ಟೂರ್ನಿಯಾಗಿದೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು