ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಾಕ್ಸಿಂಗ್ ಟೂರ್ನಿ: ಸೆಮಿಗೆ ಸೋನಿಯಾ, ನಿಖತ್‌ಗೆ ನಿರಾಸೆ

Last Updated 23 ಜನವರಿ 2020, 19:45 IST
ಅಕ್ಷರ ಗಾತ್ರ

ನವದೆಹಲಿ: ಭಾರತದ ಸೋನಿಯಾ ಲಾಥರ್ ಅವರು ಬಲ್ಗೇರಿಯಾದ ಸೋಫಿಯಾದಲ್ಲಿ ನಡೆಯುತ್ತಿರುವ ಸ್ಟ್ರಾಂಜ ಸ್ಮಾರಕ ಬಾಕ್ಸಿಂಗ್ ಟೂರ್ನಿಯ ಸೆಮಿಫೈನಲ್ ಪ್ರವೇಶಿಸಿದ್ದಾರೆ. ಆದರೆ ಹಾಲಿ ಚಾಂಪಿಯನ್ ನಿಖತ್ ಜರೀನ್ ಹೊರಬಿದ್ದಿದ್ದಾರೆ.

57 ಕೆಜಿ ವಿಭಾಗದಲ್ಲಿ ಸ್ಪರ್ಧಿಸಿದ್ದ ಸೋನಿಯಾ ಐರ್ಲೆಂಡ್‌ನ ಮೈಕೆಲಾ ವಾಲ್ಶ್ ವಿರುದ್ಧ 3–2ರ ಗೆಲುವು ಸಾಧಿಸಿ ನಾಲ್ಕರ ಘಟ್ಟ್ ಪ್ರವೇಶಿಸಿದರು. ನಿಖತ್ ಜರೀನ್ 51 ಕೆಜಿ ವಿಭಾಗದ ಕ್ವಾರ್ಟರ್ ಫೈನಲ್‌ನಲ್ಲಿ ಅಮೆರಿಕದ ಕ್ರಿಸ್ಟಿನಾ ಕ್ರೂಜ್ ಎದುರು 2–3ರಲ್ಲಿ ಸೋತರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT