ಶನಿವಾರ, ಜೂನ್ 6, 2020
27 °C

ಕ್ರೀಡಾಂಗಣಗಳನ್ನು ಬಳಕೆಗೆ ಮುಕ್ತ ಗೊಳಿಸಲು ಸಚಿವಾಲಯದ ಹಸಿರು ನಿಶಾನೆ

ಪಿಟಿಐ Updated:

ಅಕ್ಷರ ಗಾತ್ರ : | |

ನವದೆಹಲಿ: ನಾಲ್ಕನೇ ಹಂತದ ಲಾಕ್‌ಡೌನ್‌ನಲ್ಲಿ ಕ್ರೀಡಾ ಸಂಕೀರ್ಣ ಮತ್ತು ಕ್ರೀಡಾಂಗಣಗಳನ್ನು ಬಳಕೆಗೆ ಮುಕ್ತ ಗೊಳಿಸಲು ಸರ್ಕಾರ ಅನುಮತಿ ನೀಡಿರುವ ಹಿನ್ನೆಲೆಯಲ್ಲಿ ತರಬೇತಿ ಪುನರಾರಂಭಕ್ಕೆ ಕ್ರೀಡಾ ಸಚಿವಾ ಲಯ ಸೋಮವಾರ ಹಸಿರು ನಿಶಾನೆ ತೋರಿದೆ.

‘ಕ್ರೀಡಾಂಗಣಗಳು ಮತ್ತು ಸಂಕೀರ್ಣಗಳಲ್ಲಿ ಕ್ರೀಡಾ ಚಟುವಟಿಕೆಗಳನ್ನು ನಡೆಸಬಹುದು ಎಂದು ತಿಳಿಸಲು ಸಂಸತವಾಗುತ್ತಿದೆ. ಇವು ಗೃಹ ಸಚಿವಾಲಯ ಮತ್ತು ನೀವಿರುವ ರಾಜ್ಯಗಳು ಹೊರ ಡಿಸಿರುವ ಮಾರ್ಗಸೂಚಿಗಳಿಗೆ ಅನುಗುಣವಾಗಿರಬೇಕು‘ ಎಂದು ಕ್ರೀಡಾ ಸಚಿವ ಕಿರಣ್‌ ರಿಜಿಜು ಟ್ವೀಟ್‌ನಲ್ಲಿ ಉಲ್ಲೇಖಿಸಿದ್ದಾರೆ.

ಆದರೆ ಜಿಮ್‌ ಮತ್ತು ಈಜುಕೊಳಗಳ ಬಳಕೆಯನ್ನು ನಿರ್ಬಂಧಿಸಲಾಗಿದೆ ಎಂದಿದ್ದಾರೆ.‌

 

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು