ಬೆಂಗಳೂರು: ಕರ್ನಾಟಕ ಅಮೆಚೂರ್ ಆರ್ಚರಿ ಸಂಸ್ಥೆಯು ಜನವರಿ 21 ಮತ್ತು 22ರಂದು ಕಂಠೀರವ ಕ್ರೀಡಾಂಗಣದಲ್ಲಿ ರಾಜ್ಯಮಟ್ಟದ ಆರ್ಚರಿ ಚಾಂಪಿಯನ್‌ಷಿಪ್‌ಅನ್ನು ಆಯೋಜಿಸಲಿದೆ.
14, 17 ಮತ್ತು 20 ವರ್ಷದೊಳಗಿನವರು, ಸೀನಿಯರ್ ಪುರುಷ ಮತ್ತು ಮಹಿಳೆಯರ ವಿಭಾಗಗಳಲ್ಲಿ ಚಾಂಪಿಯನ್‌ಷಿಪ್ ನಡೆಯಲಿದೆ.
ಆಸಕ್ತರು ಇದೇ 18ರೊಳಗೆ ಸಂಸ್ಥೆಯ ಕಾರ್ಯದರ್ಶಿ ಟಿ. ಅನಂತರಾಜು ಅವರಲ್ಲಿ ನೋಂದಾಯಿಸಬೇಕು. ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ 080–22275656 ಸಂಖ್ಯೆಯನ್ನು ಸಂಪರ್ಕಿಸಬೇಕು ಎಂದು ಪ್ರಕಟಣೆ ತಿಳಿಸಿದೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.