ಭಾನುವಾರ, ಏಪ್ರಿಲ್ 5, 2020
19 °C

ಜೂನಿಯರ್ ಅಥ್ಲೆಟಿಕ್‌ ಕೂಟ ಮುಂದೂಡಿಕೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ರಾಜ್ಯ ಅಥ್ಲೆಟಿಕ್ಸ್ ಸಂಸ್ಥೆ (ಕೆಎಎ) ಇದೇ 20 ಹಾಗೂ 21ರಂದು ಉಡುಪಿಯಲ್ಲಿ ಆಯೋಜಿಸಲು ನಿರ್ಧರಿಸಿದ್ದ ರಾಜ್ಯ ಜೂನಿಯರ್ (20 ವರ್ಷದೊಳಗಿನವರು) ಅಥ್ಲೆಟಿಕ್‌ ಕೂಟವನ್ನು ಮುಂದೂಡಲಾಗಿದೆ.

ರಾಷ್ಟ್ರೀಯ ಜೂನಿಯರ್ ಫೆಡರೇಷನ್ ಕಪ್ ಅಥ್ಲೆಟಿಕ್ಸ್‌ಗೆ ಆಯ್ಕೆ ಪ್ರಕ್ರಿಯೆಯೂ ಈ ಕೂಟದಲ್ಲಿ ನಡೆಯಬೇಕಾಗಿತ್ತು. ಆದರೆ ಕೊರೊನಾ ಸೋಂಕಿನ ಆತಂಕದಿಂದ ಫೆಡರೇಷನ್ ಕಪ್ ಮುಂದೂಡಲು ಭಾರತ ಅಥ್ಲೆಟಿಕ್ ಫೆಡರೇಷನ್ ನಿರ್ಧರಿಸಿರುವುದರಿಂದ ರಾಜ್ಯ ಕೂಟವನ್ನು ಕೂಡ ಮುಂದೂಡಲಾಗಿದೆ ಎಂದು ಕೆಎಎ ಕಾರ್ಯದರ್ಶಿ ಎ.ರಾಜವೇಲು ತಿಳಿಸಿದ್ದಾರೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು