ಮಂಗಳವಾರ, ಜೂನ್ 28, 2022
28 °C

ಚೆಸ್‍: ಪ್ರಥಮ ಸ್ಥಾನ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಮಂಗಳೂರು: ರಾಜ್ಯ ಮಟ್ಟದ ಹದಿನೆಂಟರ ವಯೋಮಿತಿಯೊಳಗಿನ ಆನ್‌ಲೈನ್ ಯುವ ಮಹಿಳಾ ಚೆಸ್ಚಾಂಪಿಯನ್‌ಷಿಪ್‌ನಲ್ಲಿ ಶಿವಮೊಗ್ಗ ನಗರದ ನಳಂದ ಚೆಸ್ ಅಕಾಡೆಮಿಯಲ್ಲಿ ತರಬೇತಿ ಪಡೆಯುತ್ತಿರುವ ಹುಬ್ಬಳ್ಳಿಯ ಶ್ರಿಯಾ ರೇವಣಕರ್ ಪ್ರಥಮ ಸ್ಥಾನ ‌ಪಡೆದಿದ್ದಾರೆ.

ಇದೇ ಚಾಂಪಿಯನ್‌ಷಿಪ್‌ನಲ್ಲಿ ಮೃಧಿನಿ ಎಂ. ಅರ್. ಹತ್ತನೇ ಸ್ಥಾನ ಪಡೆದಿದ್ದಾರೆ. ಶ್ರಿಯಾ ರೇವಣಕರ್  ರಾಷ್ಟ್ರೀಯ ಮಟ್ಟದ ಸ್ಪರ್ಧೆಯಲ್ಲಿ ಕರ್ನಾಟಕವನ್ನು ಪ್ರತಿನಿಧಿಸಲಿದ್ದಾರೆ ಎಂದು ನಳಂದ ಚೆಸ್‌ ಅಕಾಡೆಮಿಯ ನಿರ್ದೇಶಕ ಶ್ರೀಕೃಷ್ಣ ಉಡುಪ  ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು