ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

26ರಿಂದ ಸಬ್‌ ಜೂನಿಯರ್‌ ಹಾಕಿ ಟೂರ್ನಿ

Last Updated 25 ನವೆಂಬರ್ 2019, 19:35 IST
ಅಕ್ಷರ ಗಾತ್ರ

ಬೆಂಗಳೂರು: ಹಾಕಿ ಕರ್ನಾಟಕವು ರಾಜ್ಯಮಟ್ಟದ ಸಬ್‌ಜೂನಿಯರ್‌ ಹಾಕಿ ಟೂರ್ನಿಯನ್ನು ಎಫ್‌ಎಂಕೆಎಂಸಿ ಹಾಕಿ ಅರೆನಾದಲ್ಲಿ ಆಯೋಜಿಸಿದೆ. ನವೆಂಬರ್‌ 26ರಿಂದ 30ರವರೆಗೆ ಮಹಿಳೆಯರ ಹಾಗೂ ಡಿಸೆಂಬರ್‌ 2ರಿಂದ 6ರವರೆಗೆ ಪುರುಷರ ಟೂರ್ನಿಗಳು ನಡೆಯಲಿವೆ.

ಕೂಡಿಗೆ, ಹಾಸನ, ಶಿವಮೊಗ್ಗ, ಧಾರವಾಡ ಹಾಗೂ ಪೊನ್ನಂಪೇಟೆ ಯುವ ಸಬಲೀಕರಣ ಮತ್ತು ಕ್ರೀಡಾ ವಸತಿನಿಲಯದ ತಂಡಗಳು ಟೂರ್ನಿಯಲ್ಲಿ ಸ್ಪರ್ಧಿಸಲಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT