ಸುರಾನ ಕಾಲೇಜಿಗೆ ಪ್ರಶಸ್ತಿ

7

ಸುರಾನ ಕಾಲೇಜಿಗೆ ಪ್ರಶಸ್ತಿ

Published:
Updated:

ಬೆಂಗಳೂರು: ಸುರಾನ ಕಾಲೇಜು ತಂಡದವರು ಐಬಿಎಸ್‌ ಅಂತರ ಕಾಲೇಜು ಕ್ರೀಡಾಕೂಟದ ವಾಲಿಬಾಲ್‌ ಸ್ಪರ್ಧೆಯಲ್ಲಿ ಪ್ರಶಸ್ತಿ ಜಯಿಸಿದ್ದಾರೆ.

ಮಂಗಳವಾರ ನಡೆದ ಫೈನಲ್‌ನಲ್ಲಿ ಸುರಾನ ಕಾಲೇಜು 25–20, 25–18ರಿಂದ ಜೈನ್‌ ಎಂಜಿನಿಯರಿಂಗ್‌ ಕಾಲೇಜು ತಂಡವನ್ನು ಸೋಲಿಸಿತು.

ಇದಕ್ಕೂ ಮೊದಲು ನಡೆದಿದ್ದ ಸೆಮಿಫೈನಲ್‌ನಲ್ಲಿ ಸುರಾನ 25–21, 20–25, 26–24ರಲ್ಲಿ ಆದಿತ್ಯ ಕಾಲೇಜಿನ ವಿರುದ್ಧ ವಿಜಯಿಯಾಗಿತ್ತು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !