ಮಂಗಳವಾರ, ಸೆಪ್ಟೆಂಬರ್ 17, 2019
21 °C

ಬ್ಯಾಸ್ಕೆಟ್‌ಬಾಲ್‌: ಸುರಾನ ಕಾಲೇಜಿಗೆ ಪ್ರಶಸ್ತಿ

Published:
Updated:
Prajavani

ಬೆಂಗಳೂರು: ಸೌತ್‌ ಎಂಡ್‌ ರಸ್ತೆಯಲ್ಲಿರುವ ಸುರಾನ ಕಾಲೇಜು ಪುರುಷರ ತಂಡ ಬೆಂಗಳೂರು ವಿಶ್ವವಿದ್ಯಾಲಯ ಆಶ್ರಯದ ಅಂತರ ಕಾಲೇಜು ಬ್ಯಾಸ್ಕೆಟ್‌ಬಾಲ್‌ ಟೂರ್ನಿಯಲ್ಲಿ ಪ್ರಶಸ್ತಿ ಗೆದ್ದಿದೆ.

ಗುರುವಾರ ನಡೆದ ಫೈನಲ್‌ನಲ್ಲಿ ಸುರಾನ ತಂಡ 54–44 ಪಾಯಿಂಟ್ಸ್‌ನಿಂದ ಬ್ರಿಗೇಡ್‌ ರಸ್ತೆಯಲ್ಲಿರುವ ಸೇಂಟ್‌ ಜೋಸೆಫ್‌ ವಾಣಿಜ್ಯ ಕಾಲೇಜು ತಂಡವನ್ನು ಮಣಿಸಿತು.

Post Comments (+)