ಬುಧವಾರ, 1 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಟಿ.ಟಿ: ಸುಜನ್‌ಗೆ ಬೆಳ್ಳಿ

Last Updated 27 ಫೆಬ್ರುವರಿ 2020, 19:45 IST
ಅಕ್ಷರ ಗಾತ್ರ

ಬೆಂಗಳೂರು: ಕರ್ನಾಟಕದ ಸುಜನ್‌ ಭಾರದ್ವಾಜ್‌ ಅವರು ಮಧ್ಯಪ್ರದೇಶದ ಇಂದೋರ್‌ನಲ್ಲಿ ನಡೆದ ರಾಷ್ಟ್ರೀಯ ಟ್ಯಾಲೆಂಟ್‌ ಹಂಟ್‌ ಟೇಬಲ್‌ ಟೆನಿಸ್‌ ಚಾಂಪಿಯನ್‌ಷಿಪ್‌ನಲ್ಲಿ ಬೆಳ್ಳಿಯ ಪದಕ ಜಯಿಸಿದ್ದಾರೆ.

13ರಿಂದ 15 ವರ್ಷದೊಳಗಿನವರ ಸಬ್‌ ಜೂನಿಯರ್ ವಿಭಾಗದಲ್ಲಿ ಅವರಿಂದ ಈ ಸಾಧನೆ ಮೂಡಿಬಂದಿದೆ. ಸಮ್ಯಕ್‌ ಕಶ್ಯಪ್‌ ಅವರು ಕಂಚಿನ ಪದಕ ಪಡೆದಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT