ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅಥ್ಲೆಟಿಕ್ಸ್ ತಾರಾಬಾಯಿಗೆ ಮೂರು ಚಿನ್ನ

Last Updated 17 ನವೆಂಬರ್ 2019, 19:47 IST
ಅಕ್ಷರ ಗಾತ್ರ

ಬೆಂಗಳೂರು:ಟಿ.ಆರ್‌. ತಾರಾಬಾಯಿ ಅವರು ಇತ್ತೀಚೆಗೆ ಮಂಗಳೂರಿನಲ್ಲಿ ನಡೆದ ರಾಜ್ಯ ಮಾಸ್ಟರ್ಸ್ ಗೇಮ್ಸ್‌ನಲ್ಲಿ ಉತ್ತಮ ಸಾಧನೆ ತೋರಿದರು.

ಅವರುಈಜು ಸ್ಪರ್ಧೆಯ ಬ್ಯಾಕ್‌ಸ್ಟ್ರೋಕ್‌ ಹಾಗೂ ಫ್ರೀಸ್ಟೈಲ್‌ ವಿಭಾಗಗಳಲ್ಲಿ ಹಾಗೂ ಹ್ಯಾಮರ್‌ ಥ್ರೊಸ್ಪರ್ಧೆಯಲ್ಲಿ ಚಿನ್ನದ ಪದಕ ಗೆದ್ದರು.

ಡಿಸ್ಕಸ್‌ ಥ್ರೊ ಹಾಗೂ ಶಾಟ್‌ಪಟ್‌ ಥ್ರೊ ಸ್ಪರ್ಧೆಗಳಲ್ಲಿ ಮೂರನೇ ಸ್ಥಾನ ಗಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT