ಗುರುವಾರ , ಸೆಪ್ಟೆಂಬರ್ 23, 2021
24 °C

ಟೆನಿಸ್‌: ಸೃಷ್ಟಿ, ಕೀರ್ತನ್‌ಗೆ ಪ್ರಶಸ್ತಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬೆಂಗಳೂರು: ಕೀರ್ತನ್ ವಿಶ್ವಾಸ್ ಹಾಗೂ ಸೃಷ್ಟಿ ಕಿರಣ್ ಅವರು ಎಫ್‌ಎಸ್‌ಎ ಎಐಟಿಎ 10 ವರ್ಷದೊಳಗಿನವರ ಟೆನಿಸ್‌ ಟೂರ್ನಿಯಲ್ಲಿ ಕ್ರಮವಾಗಿ ಬಾಲಕ ಮತ್ತು ಬಾಲಕಿಯರ ವಿಭಾಗಗಳಲ್ಲಿ ಸೋಮವಾರ ಪ್ರಶಸ್ತಿ ಜಯಿಸಿದರು.

ರಾಜ್ಯ ಲಾನ್‌ ಟೆನಿಸ್‌ ಸಂಸ್ಥೆ (ಕೆಎಸ್‌ಎಲ್‌ಟಿಎ) ಆಶ್ರಯದಲ್ಲಿ ನಡೆದ ಟೂರ್ನಿಯ ಬಾಲಕರ ಫೈನಲ್‌ನಲ್ಲಿ ಕೀರ್ತನ್‌ 4-3 (3), 4-3 (1)ರಿಂದ ಯಶ್‌ ಕುಮಾರ್ ಅವರನ್ನು ಮಣಿಸಿದರು. ಬಾಲಕಿಯರ ವಿಭಾಗದ ಪ್ರಶಸ್ತಿ ಸುತ್ತಿನ ಹಣಾಹಣಿಯಲ್ಲಿ ಸೃಷ್ಟಿ 4-0, 4-3 (7-5)ರಿಂದ ಉನ್ನತಿ ಮುರಳೀಧರ್‌ ಎದುರು ಗೆದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.