ಶುಕ್ರವಾರ, ಫೆಬ್ರವರಿ 28, 2020
19 °C

ಟೆನ್‌ಪಿನ್ ಬೌಲಿಂಗ್: ಸುಚೇತನಾಗೆ ಅಗ್ರ ಸ್ಥಾನ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬೆಂಗಳೂರು: ಪಶ್ಚಿಮ ಬಂಗಾಳದ ಸುಚೇತನಾ ಮೊಹಾಂತ ಇಲ್ಲಿ ನಡೆಯುತ್ತಿರುವ ರಾಷ್ಟ್ರೀಯ ಟೆನ್‌ಪಿನ್ ಬೌಲಿಂಗ್ ಚಾಂಪಿಯನ್‌ಷಿಪ್‌ನ ಮಹಿಳೆಯರ ವಿಭಾಗದ ಪಾಯಿಂಟ್ ಪಟ್ಟಿಯಲ್ಲಿ ಅಗ್ರ ಸ್ಥಾನ ಗಳಿಸಿದ್ದಾರೆ. 

ಮೂರನೇ ದಿನವಾದ ಬುಧವಾರ ಅವರ ಒಟ್ಟು ಪಾಯಿಂಟ್ ಗಳಿಕೆ 1230ಗೆ ಏರಿದ್ದು ಹಾಲಿ ಚಾಂಪಿಯನ್ ತಮಿಳುನಾಡಿನ ಸಬೀನಾ ಅತಿಕಾ ದ್ವಿತೀಯ ಸ್ಥಾನದಲ್ಲಿದ್ದಾರೆ. ಅವರು 1146 ಪಾಯಿಂಟ್ ಗಳಿಸಿದ್ದಾರೆ.

ಪುರುಷರ ವಿಭಾಗದಲ್ಲಿ ರಾಜ್ಯದ ಕಿಶನ್ ಆರ್ 2503 ಸ್ಕೋರ್‌ನೊಂದಿಗೆ ಅಗ್ರ ಸ್ಥಾನದಲ್ಲಿದ್ದು ಆಕಾಶ್ ಅಶೋಕ್ ಕುಮಾರ್ (1302) ದ್ವಿತೀಯರಾಗಿದ್ದಾರೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಪ್ರತಿಕ್ರಿಯಿಸಿ (+)