ಶುಕ್ರವಾರ, ಸೆಪ್ಟೆಂಬರ್ 17, 2021
21 °C

Tokyo Olympics: 27 ಕೋವಿಡ್ ಪ್ರಕರಣ ಪತ್ತೆ

ಪಿಟಿಐ Updated:

ಅಕ್ಷರ ಗಾತ್ರ : | |

ಟೋಕಿಯೊ: ಶುಕ್ರವಾರ ಒಂದೇ ದಿನ 27 ಕೋವಿಡ್‌ ಪ್ರಕರ ಣಗಳು ಪತ್ತೆಯಾಗಿವೆ ಎಂದು ಒಲಿಂಪಿಕ್ಸ್ ಆಯೋಜಕರು ತಿಳಿಸಿದ್ದಾರೆ.

ಇದರಲ್ಲಿ ಮೂವರು ಅಥ್ಲೀಟ್‌ಗಳು ಸೇರಿದ್ದಾರೆ. ಕ್ರೀಡಾ ಕೂಟದಲ್ಲಿ ದಿನವೊಂದರಲ್ಲಿ ದಾಖಲಾದ ಗರಿಷ್ಠ ಪ್ರಕರಣ ಇದು. ಇದರೊಂದಿಗೆ ಸೋಂಕಿಗೆ ಒಳಗಾದವರ ಒಟ್ಟು ಸಂಖ್ಯೆ 220ಕ್ಕೆ ತಲುಪಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು